Friday, 26 August 2016

Beautiful Girl Showing Karnataka Culture ( India)





Beautiful Girl Showing Karnataka Culture



Karnataka, a state in South India has a long association with Jainism, a religion which enjoyed patronage of major historic kingdoms in the state such as the Western Ganga, Kadamba and Chalukya dynasties and the Hoysala Empire. Today the state is home to a number of Jain monuments, such as temples, Gommaṭa statues and stambhas



ಕಳೆದ ಶತಮಾನದಲ್ಲಿ ಎಂದರೆ ೨೦ನೆಯ ಶತಮಾನದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿ ಬಹಳ ವ್ಯಾಪಕವಾಗಿ ನಡೆಯಿತು. ಕನ್ನಡ ಭಾಷೆಯು ಅಭಿಜಾತ ಭಾಷೆಯೆಂಬ ಸ್ಥಾನಮಾನವನ್ನು ಕೇಂದ್ರ ಸರಕಾರದಿಂದ ಪಡೆದಿದೆ. ಅಂತರಜಾಲದಲ್ಲಿ ಕನ್ನಡ ಭಾಷೆಯ ಬಳಕೆ ಯಥೇಚ್ಛವಾಗಿದೆ. ಕನ್ನಡ ಭಾಷೆ ವಾಣಿಜ್ಯ ಕ್ಷೇತ್ರದಲ್ಲಿಯೂ ಮುಂಚೂಣಿಯ ಭಾಷೆಯಾಗಿ ಬೆಳೆಯತೊಡಗಿದೆ.



ಕನ್ನಡದಲ್ಲಿ ಸಂಸ್ಕೃತದ ಪ್ರಭಾವ ಅಸಾಧಾರಣವಾದುದು. ಪ್ರಾಕೃತ, ಪಾಳಿ ಮುಂತಾದ ಭಾಷೆಗಳ ಪ್ರಭಾವವೂ ಕನ್ನಡಕ್ಕಿದೆ. ಕ್ರಿ.ಪೂ ಮೂರನೆಯ ಶತಮಾನಕ್ಕೂ ಮುನ್ನವೇ ಕನ್ನಡ ಮೌಖಿಕ ಪರಂಪರೆಯ ಭಾಷೆಯಾಗಿ ರೂಪುಗೊಂಡಿತ್ತೆಂಬುದಕ್ಕೂ ಪ್ರಾಕೃತ ಭಾಷೆಯಲ್ಲಿಯೂ ತಮಿಳು ಭಾಷೆಯಲ್ಲಿಯೂ ಬರೆಯಲ್ಪಟ್ಟ ಶಾಸನಗಳಲ್ಲಿ ಕನ್ನಡದ ಶಬ್ದಗಳು ಬಳಕೆಯಾಗಿವೆಯೆಂದೂ ಇತಿಹಾಸ ತಜ್ಞ ಐರಾವತಂ ಮಹಾದೇವನ್ ಸಾಬೀತುಪಡಿಸಿದ್ದಾರೆ. ಆ ಸಂಶೋಧನೆಯ ಪ್ರಕಾರ ಕನ್ನಡ ಅಗಾಧ ಪ್ರಮಾಣದ ಜನತೆ ಮಾತನಾಡುತ್ತಿದ್ದ ಭಾಷೆಯಾಗಿದ್ದಿತೆಂದೂ ತಿಳಿದುಬಂದಿದೆ.

ಕೆ.ವಿ. ನಾರಾಯಣರು ಹೇಳುವಂತೆ, ಇಂದಿಗೆ ಕನ್ನಡದ ಉಪಭಾಷೆಗಳೆಂದು ಗುರುತಿಸಲ್ಪಡುವ ಭಾಷೆಗಳಲ್ಲಿ ಹೆಚ್ಚಿನವು ಕನ್ನಡದ ಹಳೆಯ ರೂಪವನ್ನು ಹೋಲುವಂಥವಾಗಿರಬಹುದು. ಅಲ್ಲದೆ ಅನ್ಯ ಭಾಷೆಗಳ ಪ್ರಭಾವ ವ್ಯಾಪಕವಾಗಿ ಒಳಗಾಗದ ಭಾಷೆಗಳು ಇವೆಂದೂ ಅಭಿಪ್ರಾಯಪಡುತ್ತಾರೆ.



Historical association of Jainism with Karnataka dates back to the 3rd century BC. Acharya Bhadrabahu, predicted a twelve year long famine in north India and led the migration of Jain sangha to the south.[1] He was accompanied by his disciple Chandragupta Maurya and the Sangha halted at Chandragiri Hill. Realising that he was nearing the end of his life, Bhadrabahu instructed his disciples to spread the religion and he undertook sallekhana at Chandragiri.



Chandragupta Maurya continued to live on this hill worshipping the foot prints of his teacher and later he too took Sallekhana. There are two monuments on the hill recalling this event, a rock cut cave called Bhadrabahu cave and a structural shrine called the Chandragupta Basadi.



More:  "indian natural nature"  Search Google Page

GN  Krishnamurthy 

1 comment: